ಬ್ರೇಕಿಂಗ್ ನ್ಯೂಸ್
22-11-21 12:02 pm Mangaluru Correspondent ಕರಾವಳಿ
ಪುತ್ತೂರು, ನ.22: ಮದುವೆ ನಿಶ್ಚಿತಾರ್ಥ ಫಿಕ್ಸ್ ಆಗಿ, ಕಾರ್ಯಕ್ರಮಕ್ಕೆ ಕೆಲವೇ ದಿನಗಳಿರುವಾಗ ಮದುವೆ ಗಂಡು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನಲ್ಲಿ ನಡೆದಿದೆ.
ಸುಳ್ಯ ಪದವು ಶಬರಿನಗರದ ಕೂಸಪ್ಪ ಪೂಜಾರಿ ಎಂಬವರ ಪುತ್ರ ರವಿರಾಜ್ (31) ಮೃತ ಯುವಕ. ಮನೆಮಂದಿ ಕಾರ್ಯಕ್ರಮಕ್ಕೆ ರೆಡಿ ಮಾಡುತ್ತಿದ್ದಾಗ, ಮನೆಯ ಬಾತ್ ರೂಮಿನಲ್ಲೇ ಯುವಕ ನೇಣಿಗೆ ಶರಣಾಗಿದ್ದಾನೆ.
ಕೆಲವು ದಿನಗಳ ಹಿಂದೆ ಮದುವೆಗೆ ಹೆಣ್ಣು ನೋಡಿ ಫಿಕ್ಸ್ ಮಾಡಲಾಗಿತ್ತು. ನಿಶ್ಚಿತಾರ್ಥ ಕಾರ್ಯಕ್ರಮ ಮಾಡಬೇಕೆಂದು ಎರಡೂ ಕಡೆಯವರು ಮಾತನಾಡಿ ನಿರ್ಧರಿಸಿದ್ದರು. ಆದರೆ, ಇದರ ನಡುವಲ್ಲೇ ಮದುವೆಯ ಗಂಡು ಸಾವಿಗೆ ಶರಣಾಗಿದ್ದಾನೆ. ಕೃತ್ಯಕ್ಕೆ ಏನು ಕಾರಣ ಅನ್ನೋದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident which happened on Sunday November 21, a young man whose engagement was fixed to be held in a few days, ended his life at his residence. The youth's family was busy preparing for the housewarming ceremony of his brother when the youth went inside the bathroom and hanged himself.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm