ಬ್ರೇಕಿಂಗ್ ನ್ಯೂಸ್
26-11-21 03:32 pm HK news Desk ಕರಾವಳಿ
Photo credits : Headline Karnataka
ಉಡುಪಿ, ನ.26: ಹೊಳೆಗೆ ಈಜಲು ತೆರಳಿದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಹೊಳೆಯಲ್ಲಿ ನಡೆದಿದೆ.
ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 ) ಮೃತಪಟ್ಟ ವಿದ್ಯಾರ್ಥಿಗಳು. ಇವರು ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದರು.

ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳುಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲೆಂದು ಯುವಕರು ತೆರಳಿದ್ದರು. ಈ ವೇಳೆ, ಕೆರೆಯ ಆಳ ತಿಳಿಯದೆ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.
ಮೂವರ ಮೃತದೇಹವನ್ನೂ ಸ್ಥಳೀಯರು ಸೇರಿ ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹೆಬ್ರಿ ಠಾಣಾ ಪೋಲಿಸರು ಭೇಟಿ ನೀಡಿದ್ದು ಕೇಸು ದಾಖಲು ಮಾಡಿದ್ದಾರೆ.
In tragic incident, three students studying in Hiriadka pre-university college died due to drowning in Bhatrady rivulet near Mullugudde under the limits of Shivapura gram panchayat of Hebri taluk on Friday November 26.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm