ಬ್ರೇಕಿಂಗ್ ನ್ಯೂಸ್
27-11-21 01:04 pm HK Desk news ಕರಾವಳಿ
Photo credits : Headline Karnataka
ಉಳ್ಳಾಲ, ನ.27: ಉಳ್ಳಾಲ ಹೊಯ್ಗೆ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಇಂದು ಬೆಳಗ್ಗೆ ಮಹಿಳೆಯ ಶವ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಂಪೂರ್ಣ ಕೊಳೆತು ಹೋಗಿದೆ. ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್ ಡಿಸೋಜ, ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ, ಅವರು ಶವವನ್ನ ನದಿಯಿಂದ ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ವಾರದ ಹಿಂದೆ ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಬೆಳ್ಳಾರೆ ಮೂಲದ ಮಹಿಳೆಯೋರ್ವರು ನದಿಗೆ ಜಿಗಿದು ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಈಗ ಪತ್ತೆಯಾಗಿರುವ ಮಹಿಳೆಯ ಶವ ಅದೇ ಆಗಿರಬಹುದೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Ullal Body of Woman found in river. The body is suspected to be of Bellre girl who was said to be missing.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm