ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am