ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm