ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.
ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm