ಬ್ರೇಕಿಂಗ್ ನ್ಯೂಸ್
09-12-21 07:27 pm HK Desk news ಕರಾವಳಿ
ಉಡುಪಿ, ಡಿ.9 : ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸರಕಾರದಿಂದ ಮೊಟ್ಟೆ ನೀಡುವುದಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಆಹಾರದ ವಿಷಯದಲ್ಲಿ ಎಲ್ಲರಿಗೂ ಅವರದೇ ಆದ ಸ್ವಾತಂತ್ರ್ಯವಿದೆ. ಏನು ತಿನ್ನಬೇಕು, ಯಾವುದು ತಿನ್ನಬಾರದು ಎಂದು ಅವರೇ ನಿರ್ಧರಿಸುತ್ತಾರೆ. ಶಾಲೆ ಮಕ್ಕಳಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅವರಿಗೆ ಮೊಟ್ಟೆ ನೀಡಿ, ಆಹಾರ ಪದ್ಧತಿಯನ್ನು ಬದಲಿಸಬಾರದು. ಆಮೂಲಕ ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಸರಕಾರ ಬದಲಿಸಬಾರದು.
ಇದಲ್ಲದೆ, ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಈ ರೀತಿಯ ನಡೆಯಿಂದ ಸರಕಾರ ಮಕ್ಕಳ ನಡುವೆ ಮತಭೇದ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚುನ್ನು ಸರಕಾರ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಆಹಾರ, ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ರಾಜ್ಯ ಸರಕಾರದಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ನಿರ್ಧರಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
Everyone has the right to choose their food. The food habit practiced in their houses should not be changed. Children will not be aware of it. If the government distributes eggs to children in schools, it will be a wrong message given to the society. Instead of providing eggs to the children, provide money to them," said Vishwaprasanna Theertha of Pejawar Math.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm