ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm