ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm