ಬ್ರೇಕಿಂಗ್ ನ್ಯೂಸ್
16-12-21 01:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಪಿಎಫ್ಐ ಕಾರ್ಯಕರ್ತರ ನಡೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸಿದ್ದು ಪಿಎಫ್ಐ ಸಂಘಟನೆಯನ್ನೇ ರಾಜ್ಯದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಂದು ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಿಎಫ್ಐ ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಇದನ್ನು ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದು ಪೊಲೀಸರ ಮೇಲೆಯೇ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ದೇಶದ್ರೋಹಿ ಕೃತ್ಯವೆಸಗುತ್ತಿರುವ PFI ಮತೀಯ ಸಂಘಟನೆಯನ್ನು ಕರ್ನಾಟಕ ಸರ್ಕಾರ ತಕ್ಷಣ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ನಿಷೇಧ ಮಾಡಬೇಕು’ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಸರಕಾರವನ್ನು ಆಗ್ರಹಿಸಿದ್ದಾರೆ.
The Vishwa Hindu Parishat on Wednesday urged the government to ban the Popular Front of India (PFI), whose activists allegedly attacked police personnel on Tuesday in Uppinangady. VHP divisional secretary Sharan Pumpwell in a statement here said attack on the police, who work hard day and night for the safety of people, was unpardonable. Police had secured a few PFI leaders in connection with the assault on two poor fish merchants in Uppinangady. However, PFI cadres indulged in rioting on Tuesday outside the police station demanding the release of the arrested persons, he said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm