ಬ್ರೇಕಿಂಗ್ ನ್ಯೂಸ್
18-12-21 01:51 pm HK Desk news ಕರಾವಳಿ
ಪುತ್ತೂರು, ಡಿ.18 : ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರ ಆಕ್ರೋಶ, ಉದ್ವಿಗ್ನ ವಾತಾವರಣ ನೆಲೆಯಾಗಿರುವ ನಡುವೆಯೇ ಉಪ್ಪಿನಂಗಡಿ ಮೂಲದ ಎಸ್ಡಿಪಿಐ ಮುಖಂಡನೊಬ್ಬನ ಅಶ್ಲೀಲ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಉಪ್ಪಿನಂಗಡಿ ಪಂಚಾಯತ್ ಸದಸ್ಯ ಎಂದು ಹೇಳಲಾಗುತ್ತಿರುವ ವ್ಯಕ್ತಿಯೊಬ್ಬ ಹುಡುಗಿಯ ಜೊತೆ ಕಾಮಾತುರನಾಗಿ ವರ್ತಿಸಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ವ್ಯಕ್ತಿ ಕಾಮಾತುರನಾಗಿದ್ದಲ್ಲದೆ, ಹುಡುಗ- ಹುಡುಗಿ ಹಸ್ತ ಮೈಥುನ ಮಾಡುತ್ತಿರುವ ವಿಡಿಯೋ ದಾಖಲಾಗಿದೆ.
ಶುಕ್ರವಾರ ಸಂಜೆಯಿಂದಲೇ ಅಶ್ಲೀಲ ದೃಶ್ಯವಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಈ ವಿಡಿಯೋ ಉಪ್ಪಿನಂಗಡಿಯ ಗ್ರಾಮ ಪಂಚಾಯತ್ ಸದಸ್ಯ ಮೈಸಿದ್ದಿ ಎಂಬಾತನದ್ದು ಎಂದು ಹೇಳಲಾಗುತ್ತಿದೆ.
ವಿಡಿಯೋ ಕರೆಯಲ್ಲಿ ಬಾತ್ ರೂಮ್ ನಲ್ಲಿ ಬೆತ್ತಲಾದ ವ್ಯಕ್ತಿ ಯುವತಿಯೊಂದಿಗೆ ಮೈಮರೆತು ವರ್ತನೆ ತೋರಿದ್ದಾನೆ. ವಿಡಿಯೋದಲ್ಲಿ ಆತ ಮತ್ತು ಹುಡುಗಿ ಇಬ್ಬರೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಸದ್ಯ 04.51 ನಿಮಿಷಗಳ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು ವಿಡಿಯೋ ಕರೆಯಲ್ಲಿ ಮೈಮರೆಯುವವರಿಗೆ ಪಾಠ ಕಲಿಸಿದೆ. ವಿಡಿಯೋವನ್ನು ಯಾರು ರೆಕಾರ್ಡ್ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Manglaore SDPI member seen Nude with Teen girl on Video call, video goes viral on social media. The man in the video is identified as Maysid who is also said to be the panchayat member of Uppinangady. The video went viral on the day of PFI protest in Mangalore accusing police for the brutal assault of PFI members during a protest held at Uppinangady.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm