ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm