ಬ್ರೇಕಿಂಗ್ ನ್ಯೂಸ್
19-12-21 10:49 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.19: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಪೂರೈಸಿ ವೈದ್ಯಕೀಯ ಇಂಟರ್ನ್ ಶಿಪ್ ನಡೆಸುತ್ತಿದ್ದ ಯುವತಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೂಲತಃ ಬೀದರ್ ಜಿಲ್ಲೆಯ ಆನಂದ್ ನಗರದ ನಿವಾಸಿ, ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದ ವೈಶಾಲ್ ಗಾಯಕ್ವಾಡ್ (25) ಮೃತ ಯುವತಿ. ಈಕೆ ತನ್ನ ಎಂಬಿಬಿಎಸ್ ಕ್ಲಾಸ್ ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿ ಸುಜೀಶ್ ನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಸುಜೀಶ್ ಕೂಡಾ ಕುತ್ತಾರಿನ ಅದೇ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ. ಆದರೆ ಇವರ ನಡುವೆ ಯಾವುದೋ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಇಂದು ವೈಶಾಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇವರಿಬ್ಬರು ಕೂಡ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಿಯಕರ ಸುಜೀಶ್ ನನ್ನು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 25 year old girl an Mbbs intern commits suicide after misunderstanding, lover Sujish arrested. Both were interns of Kanachur Medical college in Natekal. Some misunderstanding between each other has led to suicide. The deceased has been identified as Vaishali Gaikwad who was a resident of Bidar. Lover Sujish has been taken to custody by the Police.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm