ಬ್ರೇಕಿಂಗ್ ನ್ಯೂಸ್
15-09-20 11:52 am Mangalore Correspondent ಕರಾವಳಿ
ಮಂಗಳೂರು, ಸೆ.14: ನಗರದ ಮನೆಯೊಂದಕ್ಕೆ ನಿನ್ನೆ ಮಧ್ಯಾಹ್ನ ಹಾಡುಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಕದ್ರಿ ಶಿವಭಾಗ್ ಬಳಿಯ ತಾರೆತೋಟ ಎಂಬಲ್ಲಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 4ರ ಮಧ್ಯೆ ಘಟನೆ ನಡೆದಿದೆ.
ಕಿಮೆ ನಾಯ್ಕ ಎಂಬವರ ಪತ್ನಿ ರೂಪಾ ತನ್ನ ಮಕ್ಕಳೊಂದಿಗೆ ಸೋಮವಾರ ಮನೆಗೆ ಬೀಗ ಹಾಕಿ ತೆರಳಿದ್ದರು. ತಾರೆತೋಟಕ್ಕೆ ಹೋಗಿ ಸಂಜೆ 4 ಗಂಟೆಗೆ ಮರಳಿ ಬಂದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಅನುಮಾನಗೊಂಡು ಮನೆಯ ಕಪಾಟು ತೆರೆದು ನೋಡಿದಾಗ ಬಟ್ಟೆ - ಬರೆಗಳು ಚೆಲ್ಲಾಪಿಲ್ಲಿ ಆಗಿದ್ದವು. ಕಪಾಟಿನ ಲಾಕರ್ ತೆರೆದು 44 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1, ಕಿವಿಯೋಲೆ -1 ಜೊತೆ, ನಗದು 18,000 ರೂ. ಸಹಿತ 1.78 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ರೂಪಾ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am