ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.
ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm