ಬ್ರೇಕಿಂಗ್ ನ್ಯೂಸ್
29-12-21 07:30 pm Mangalore Correspondent ಕರಾವಳಿ
ಮಂಗಳೂರು, ಡಿ.29 : ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಹೆಮ್ಮೆಯ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಮಂಗಳೂರಿನಲ್ಲಿ ಹಸೆಮಣೆ ಏರಿದ್ದಾರೆ. ಕೇರಳ ಮೂಲದ ಅಥ್ಲೀಟ್ ಜಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಮಂಗಳೂರು ಹೊರ ವಲಯದ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ ಅಥ್ಲೀಟ್ ಪೂವಮ್ಮ ಅವರ ಮದುವೆ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ.ತಮ್ಮಯ್ಯ(ರಾಜು), ತಾಯಿ ಜಾನಕಿ (ಜಾಜಿ), ಜಿತಿನ್ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರು, ಕ್ರೀಡಾಪಟುಗಳು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

ಕೊಡಗು ಮೂಲದ 31 ವರ್ಷದ ಪೂವಮ್ಮ ಅವರು ಮಂಗಳೂರಿನಲ್ಲಿಯೇ ವಿದ್ಯಾರ್ಥಿ ಜೀವನ ಪೂರೈಸಿ ಕ್ರೀಡಾ ತರಬೇತಿಯನ್ನೂ ಪಡೆದಿದ್ದರು. 2014 ರಲ್ಲಿ ಮೊದಲ ಬಾರಿಗೆ ಇಂಚೋನ್ ಏಷ್ಯಾಡ್‌ನಲ್ಲಿ ಒಂದು ಚಿನ್ನ, ಒಂದು ಕಂಚು ಮತ್ತು 2018ರ ಜಕಾರ್ತ ಏಷ್ಯಾಡ್‌ನಲ್ಲಿ ಎರಡು ಚಿನ್ನದ ಪದಕ ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದರು.
ಜನವರಿ ಒಂದರಂದು ಪೂವಮ್ಮ ಅವರ ಪತಿ ಜಿತಿನ್ ಊರು ಕೇರಳದ ತ್ರಿಶೂರಿನಲ್ಲಿ ಮತ್ತೊಂದು ಕಾರ್ಯಕ್ರಮ ನಡೆಯಲಿದೆ.
Poovamma is a 400 m spinner. poovamma was part of the team that won gold for india at the 2014 and 2018 asian games and the 2013 and 2017 asian championships. he won silver and relay gold at the 2008 commonwealth youth games. poovamma was part of the indian team at the rio olympics.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 04:05 pm
Mangalore Correspondent
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm