ಬ್ರೇಕಿಂಗ್ ನ್ಯೂಸ್
29-12-21 08:54 pm Mangalore Correspondent ಕರಾವಳಿ
ಕಾರವಾರ, ಡಿ.29 : ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲ ತೀರಗಳಿಗೂ ನಿಷೇಧ ಹಾಕಿದ್ದು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.
ಕಾರವಾರ, ಭಟ್ಕಳ, ಕುಮಟಾ, ಗೋಕರ್ಣ ಸಮುದ್ರ ತೀರಗಳ ಸೌಂದರ್ಯಕ್ಕೆ ಫೇಮಸ್ ಆಗಿದ್ದು ಜನರು ಹೊಸ ವರ್ಷದ ನೆಪದಲ್ಲಿ ಬಂದು ಬೀಚ್ ನಲ್ಲಿಯೇ ತಂಗುತ್ತಾರೆ. ಹೀಗಾಗಿ ಬೀಚ್ ಪ್ರವೇಶ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಬಗ್ಗೆ ಆದೇಶ ಮಾಡಿದ್ದು ಡಿಸೆಂಬರ್ 31ರ ಸಂಜೆ ಎಂಟು ಗಂಟೆಯಿಂದ ಜನವರಿ 1ರ ಬೆಳಗ್ಗೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕಡಲ ತೀರಗಳಲ್ಲಿ ಗುಂಪು ಸೇರಿ ಹೊಸ ವರ್ಷಾಚರಣೆ ಮಾಡುವುದಕ್ಕೆ ನಿರ್ಬಂಧ ಮಾಡಲಾಗಿದೆ.

ಕೊರೊನಾ, ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಕಡಲತೀರಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ.
ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅಡಿ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಹಗಲಿನಲ್ಲಿ ಬೀಚ್ ಬರುವ ಮಂದಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಿಯೇ ಬರುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
New year 2022 tough rules implemented in karwar no entry for beaches. The fresh restrictions state that the restaurants, hotels, clubs and pubs will function with 50 per cent of their seating capacity. The order was issued by Bengaluru police commissioner Kamal Pant. "All gathering, meeting conferences, including marriages from December 28 should strictly limit number of participants to 300 people only," his tweet read. (sic)
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
14-02-26 05:16 pm
Mangaluru Staffer
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm