ಬ್ರೇಕಿಂಗ್ ನ್ಯೂಸ್
15-01-22 04:37 pm Mangalore Correspondent ಕರಾವಳಿ
ಮಂಗಳೂರು, ಜ.15 : ಪೊಲೀಸ್ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಗಳ ವರ್ಗಾವರ್ಗಿ ನಡೆದಿದೆ. ಮಂಗಳೂರಿನಲ್ಲಿ ಕದ್ರಿ ಠಾಣೆಯಲ್ಲಿದ್ದ ಸವಿತ್ರತೇಜ ಅವರನ್ನು ಆರ್ಥಿಕ ಮತ್ತು ಸೈಬರ್ ಅಪರಾಧಗಳ ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ.
ಮೂಡುಬಿದ್ರೆ ಠಾಣೆಯ ಬಿ.ಎಸ್. ದಿನೇಶ್ ಕುಮಾರ್ ಅವರನ್ನು ಕರಾವಳಿ ಕಾವಲು ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಕರಾವಳಿ ಕಾವಲು ಠಾಣೆಯಲ್ಲಿದ್ದ ಅನಂತ ಪದ್ಮನಾಭ ಅವರನ್ನು ಕದ್ರಿ ಠಾಣೆಗೆ ನೇಮಕ ಮಾಡಲಾಗಿದೆ.
ಕೊಣಾಜೆ ಠಾಣೆಯಲ್ಲಿದ್ದ ಮಧುಸೂದನ ರಾವ್ ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರೇವತಿ ಅವರನ್ನು ಠಾಣೆಯಲ್ಲಿ ಗುಂಪುಗಾರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಮೂಡುಬಿದ್ರೆ ಠಾಣೆಗೆ ಬಜ್ಪೆ ಇನ್ಸ್ ಪೆಕ್ಟರ್ ಸಂದೇಶ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
Mangalore three along with Kadri Police Inspector Savitra Teja Transferred. Dinesh Moodbidri Inspector and Konaje Station Madusudhan have been transferred.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm