ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm