ಬ್ರೇಕಿಂಗ್ ನ್ಯೂಸ್
19-01-22 08:25 pm Mangalore Correspondent ಕರಾವಳಿ
ಮಂಗಳೂರು, ಜ.19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚತೊಡಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶಾಲೆ, ಕಾಲೇಜುಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿಯಾದರೆ ಆಯಾ ಶಿಕ್ಷಣ ಸಂಸ್ಥೆಗಳನ್ನು ವಾರದ ಮಟ್ಟಿಗೆ ಬಂದ್ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ, ಮಂಗಳೂರಿನಲ್ಲಿ ಐದು ಶಾಲೆಗಳು ಮತ್ತು ಒಂದು ಕಾಲೇಜನ್ನು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ.
ಬೆಂಗ್ರೆ ಕಸಬಾದ ಸರಕಾರಿ ಪ್ರೌಢಶಾಲೆ, ಡೊಂಗರಕೇರಿ ಕೆನರಾ ಸಿಎಸ್ ಬಿಸಿ, ಬಜ್ಪೆಯ ಅನ್ಸಾರ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮೂಲ್ಕಿಯ ವ್ಯಾಸ ಮಹರ್ಷಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮುಂಚೂರು ಸರಕಾರಿ ಪ್ರೌಢಶಾಲೆ ಮತ್ತು ಎಡಪದವು ವಿವೇಕಾನಂದ ಪಿಯು ಕಾಲೇಜನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಐದು ಮಂದಿಗಿಂತ ಹೆಚ್ಚು ಮಕ್ಕಳಿಗೆ ಸೋಂಕು ಕಂಡುಬಂದಲ್ಲಿ ಅಂಥ ಸಂಸ್ಥೆಯನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಿ ಒಂದು ವಾರ ಕಾಲ ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಮಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿಪರೀತವಾಗಿ ಶೀತ, ಜ್ವರ ಕಾಣಿಸಿಕೊಂಡಿದ್ದು, ಅಲ್ಲಿನ ಕೆಲವು ಮನೆಗಳಲ್ಲಿ ಪೂರ್ತಿಯಾಗಿ ಎಲ್ಲರು ಕೂಡ ಪೀಡಿತರಾಗಿದ್ದಾರೆ. ಆದರೆ, ಈ ಪೈಕಿ ಹೆಚ್ಚಿನ ಮಂದಿ ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡುತ್ತಿಲ್ಲ. ಸ್ಥಳೀಯವಾಗಿ ಔಷಧಿ ಪಡೆದು ಗುಣಮುಖರಾಗುತ್ತಿದ್ದಾರೆ.
The education department has ordered temporary suspension of classes in five schools and a college in city due to a spike in coronavirus cases in the campuses. A communique from the department has stated that classes in the following schools will be suspended for a week due to in crease in Corona cases in these following institutes-Government High school, Bengre Kasaba; Canara CBSC Dongrakere; Ansar English Medium High School, Bajpe; Vyasa Maharshi English Medium High School, Mulki; Government High School, Munchoor and Vivekananda PU College Yedapadavu.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm