ಬ್ರೇಕಿಂಗ್ ನ್ಯೂಸ್
04-02-22 01:30 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಯದ್ವಾತದ್ವಾ ರಸ್ತೆಗೆ ನುಗ್ಗಿ ಬಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿಯಾದ ಘಟನೆ ಮಂಗಳೂರಿನ ಉರ್ವಾದ ಚಿಲಿಂಬಿ - ಕೋಟೆಕಣಿ ರಸ್ತೆಯಲ್ಲಿ ನಡೆದಿದೆ.
ವಿವೇಕಾನಂದ ಶೆಣೈ (63) ಎಂಬವರು ಕಾರು ಚಲಾಯಿಸುತ್ತಿದ್ದು ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಾಗಿ ಉರ್ವಾ ರಸ್ತೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಇಳಿಜಾರಿನಲ್ಲಿ ಕಾರು ಬರುತ್ತಿದ್ದಾಗ ಬ್ರೇಕ್ ಪೆಡಲ್ ಗೆ ನೀರಿನ ಬಾಟಲಿ ಸಿಲುಕಿದ್ದು ಕಾರು ನಿಯಂತ್ರಣಕ್ಕೆ ಸಿಗದೇ ಯರ್ರಾಬಿರ್ರಿ ನುಗ್ಗಿ ಬಂದಿದೆ.



ಈ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ಲೇಡಿಹಿಲ್ ಕಡೆಯಿಂದ ಉರ್ವಾ ಸ್ಟೋರ್ ಕಡೆಗೆ ತೆರಳುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಡಿಕ್ಕಿ ಹೊಡೆದಿದೆ. ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದಾರೆ. ಅನಂತರವೂ ಕಾರು ನಿಯಂತ್ರಣಕ್ಕೆ ಸಿಗದೆ ಅಲ್ಲಿಯೇ ನಿಂತಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಲ್ಲಿ ಎರಡು ಕಾರು ಹಾಗು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಕಾರು ಚಾಲಕ ವಿವೇಕಾನಂದ ಶೆಣೈ ಮೇಲೆ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
In an accident that occurred on Thursday February 3 on Kulur Ferry Road near Kotekani, a rider and pillion on scooter were thrown to the road as a car hit their two wheeler. The car was entering Kulur Ferry Road from Kotekani Road, on a downward slope. The driver of the car lost control and hit the scooter that was going from Ladyhill Circle to Urwa Stores junction. Both the scooter borne people were thrown to the road due to the impact of the collision.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm