ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.

ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm