ಬ್ರೇಕಿಂಗ್ ನ್ಯೂಸ್
18-09-20 03:18 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm