ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 02:06 pm
HK News Staffer
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm