ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
![]()
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm