ಬ್ರೇಕಿಂಗ್ ನ್ಯೂಸ್
01-03-22 12:09 pm Mangalore Correspondent ಕರಾವಳಿ
ಬಂಟ್ವಾಳ, ಮಾ.01: ರಾಷ್ಟ್ರ ಧ್ವಜದ ಬಗ್ಗೆ ಅಪಮಾನಕಾರಿಯಾಗಿ ಮತ್ತು ಸಾಮರಸ್ಯ ಕದಡುವ ರೀತಿ ಹೇಳಿಕೆ ನೀಡಿದ್ದಾರೆಂದು ಆರೆಸ್ಸೆಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳ್ಳಿಗೆ ದೇವಂದಬೆಟ್ಟು ದೇವಸ್ಥಾನದಲ್ಲಿ ಫೆ.20ರಂದು ನಡೆದ ಧಾರ್ಮಿಕ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರಾಷ್ಟ್ರ ಧ್ವಜದ ಬಗ್ಗೆ ಅಗೌರವ ತೋರಿಸುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಧರ್ಮವನ್ನು ಎತ್ತಿಕಟ್ಟುವ ರೀತಿ ಮಾತನಾಡಿದ್ದಾರೆ. ಕ್ರಿಸ್ತಿಯನ್, ಮುಸ್ಲಿಮರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಮೂಲಕ ಧಾರ್ಮಿಕ ಸಾಮರಸ್ಯ ಕದಡುವ ರೀತಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ದೇವಸ್ಥಾನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಸುವ ಅಗತ್ಯ ಏನಿದೆ, ಇತರರದ್ದು ಹಿಂದುಗಳ ರೀತಿ ಧರ್ಮ ಅಲ್ಲ. ಹಿಂದು ಅನ್ನುವುದಷ್ಟೇ ಜೀವನ ಪದ್ಧತಿ ಹೇಳಿಕೊಡುವ ಧರ್ಮ ಎಂದು ಹೇಳಿದ್ದರು. ಅವರದ್ದು ತಮ್ಮದು ಮಾತ್ರ ಶ್ರೇಷ್ಣ. ಅಲ್ಲಾನೇ ಶ್ರೇಷ್ಠ, ಉಳಿದ ಯಾವುದೂ ದೇವರಿಲ್ಲ ಎನ್ನುವ ಮಂದಿ ಸರ್ವಧರ್ಮ ಸಮ್ಮೇಳನದಲ್ಲಿ ನಮಗೇನು ಉಪದೇಶ ನೀಡುತ್ತಾರೆ. ಯಾರದ್ದೋ ಹಿತಕ್ಕಾಗಿ ಸರ್ವಧರ್ಮ ಸಮ್ಮೇಳನ ನಡೆಸುವುದು ದೇವಸ್ಥಾನದಲ್ಲಿ ಅಗತ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
A complaint has been filed against Rashtriya Swayamsevak Sangh stalwart, Kalladka Dr Prabhakar Bhat, in the town police station here. Bantwal block youth Congress president, Suresh Jora, in his complaint, has accused Dr Bhat of delivering an address in Devandabettu temple in Kallige village in a religious meeting in which he had spoken in a way that was in the form of insulting the national flag. He also has charged Kalladka of uploading the said speech in a social website in an attempt to disturb peace in the society.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm