ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm