ಬ್ರೇಕಿಂಗ್ ನ್ಯೂಸ್
09-03-22 07:28 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಹಸು ಸೇರಿ ಅದರ ಹೊಟ್ಟೆಯಲ್ಲಿದ್ದ ಕರುವೂ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಮೃತ ಹಸು ಮತ್ತು ಕರುವಿನ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಇಂದು ಸಂಜೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ತುಂಬು ಗರ್ಭಿಣಿ ಹಸುವೊಂದು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಧಾವಿಸುತ್ತಿದ್ದ ರೈಲೊಂದು ಢಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಹಸುವಿನ ಹೊಟ್ಟೆಯೊಳಗಿದ್ದ ಕರು ಹೊರಬಂದಿದ್ದು ಸುಮಾರು ಅರ್ಧ ಕಿಲೋ ಮೀಟರ್ ದೂರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಲ್ಲದೆ, ತಾಯಿ ಹಸುವು ಛಿದ್ರ, ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಡಿಕ್ಕಿ ಹೊಡೆದು ಹಸು ಮತ್ತು ಕರು ಸಾವನ್ನಪ್ಪಿದ ಕೂಡಲೇ ರೈಲು ಕೂಡ ತೊಕ್ಕೊಟ್ಟಿನಲ್ಲಿ ಹಠಾತ್ತನೆ ನಿಲುಗಡೆಗೊಂಡಿದೆ.



ಸುದ್ದಿ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು ಕರು ಮತ್ತು ಛಿದ್ರಗೊಂಡ ಹಸುವಿನ ದೇಹದ ಭಾಗಗಳನ್ನು ಒಗ್ಗೂಡಿಸಿ ಅಂತ್ಯ ಸಂಸ್ಕಾರ ನಡೆಸಿದ್ದು ಮಾನವೀಯತೆ ಮೆರೆದಿದ್ದಾರೆ.
Mangalore Pregnant cow dies after train hits while crossing, calf dead in Ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm