ಬ್ರೇಕಿಂಗ್ ನ್ಯೂಸ್
14-03-22 09:50 pm Mangalore Correspondent ಕರಾವಳಿ
ಮಂಗಳೂರು, ಮಾ.14: ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಮಾ.15 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಅನ್ವಯ ಆಗಲಿದೆ. ಆದರೆ ಪರೀಕ್ಷೆ ನಡೆಯುತ್ತಿರುವ ಕಾಲೇಜುಗಳಿಗೆ ರಜೆಯಿಂದ ವಿನಾಯ್ತಿ ನೀಡಲಾಗಿದೆ. ಆಂತರಿಕ ಪರೀಕ್ಷೆ ಆಗಿದ್ದರೆ ರಜೆ ನೀಡಲು ಸೂಚನೆ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಡುವ ಪದವಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka hijab row verdict by high court schools and colleges declared holiday tomorrow in Dakshina Kannada. The Karnataka High Court will pronounce the much-awaited verdict over the hijab issue on Tuesday. The full bench of Chief Justice Ritu Raj Awasthi, Justices Krishna S Dixit, and JM Khazi will pronounce the judgment at 10.30 am.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm