ಬ್ರೇಕಿಂಗ್ ನ್ಯೂಸ್
21-03-22 04:00 pm Udupi Correspondent ಕರಾವಳಿ
ಉಡುಪಿ, ಮಾ.21 : ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಮೂರು ಮಂದಿ ಸಾವಿಗೀಡಾದ ಘಟನೆ ಕಾಪು ಸಮೀಪದ ಮಲ್ಲಾರು ಎಂಬಲ್ಲಿ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ಸಜೀವ ದಹನವಾಗಿದ್ದಾರೆ.
ಮಲ್ಲಾರ್ ಪಕೀರನಕಟ್ಟೆ ಮಸೀದಿ ಬಳಿ ಘಟನೆ ನಡೆದಿದ್ದು ಒಮ್ಮಿಂದೊಮ್ಮೆಲೇ ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಫ್ರಿಜ್, ಇನ್ನಿತರ ಉಪಕರಣಗಳಿಗೆ ಹೊತ್ತಿಕೊಂಡಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದವರು ಆಹುತಿಯಾಗಿದ್ದಾರೆ.


ರಜಾಕ್ ಮತ್ತು ರಜಬ್ ಸ್ಥಳದಲ್ಲೇ ಸಾವು ಕಂಡಿದ್ದರೆ, ನಿಯಾಜ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇತರ ಮೂವರು ಯುವಕರು ತೀವ್ರ ಗಾಯಗೊಂಡಿದ್ದಾರೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿದ್ದು ಕೂಡಲೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬಂದಿ ಸೇರಿ ನಂದಿಸಿದ್ದಾರೆ. ಸತತ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮೂವರು ಪಾಲುದಾರಿಕೆಯಲ್ಲಿ ಗುಜರಿ ಅಂಗಡಿ ನಡೆಸುತ್ತಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಉಡುಪಿ ಅಗ್ನಿಶಾಮಕ ದಳ ಮತ್ತು ಐಎಸ್ ಪಿಆರ್ ಎಲ್ ಘಟಕದ ಅಗ್ನಿಶಾಮಕ ದಳ ಸಿಬಂದಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
In an incident that occurred on Monday March 21 at Farkinakatte of the town, three people died when a LPG cylinder exploded at a scrap shop.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm