ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.
ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm