ಬ್ರೇಕಿಂಗ್ ನ್ಯೂಸ್
07-04-22 10:03 pm Mangalore Correspondent ಕರಾವಳಿ
ಉಳ್ಳಾಲ, ಎ.7 : ಕೈಹಿಡಿದ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಚಿಂತೆಗೊಳಗಾದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ.
ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಆಶ್ವಥ್ ಅವರು ಖಿನ್ನತೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಅಶ್ವಥ್ ಅವರು ಆಸ್ಪತ್ರೆಯಿಂದ ಹೊರಬಂದ ಬಳಿಕ ಖಿನ್ನರಾಗಿಯೇ ಇದ್ದು ಇಂದು ಸಂಜೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಅಶ್ವಥ್ ಅವರು ಮಂಗಳೂರು ವಿವಿ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಅವರಿಗೆ ಇಬ್ಬರು ಎಳೆ ಪ್ರಾಯದ ಪುತ್ರರಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 49 year old man commits suicide due to depresion of wife being sick in Ullal. The deceased has been identified as Ashwath.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm