ಬ್ರೇಕಿಂಗ್ ನ್ಯೂಸ್
13-04-22 10:39 am Udupi Correspondent ಕರಾವಳಿ
ಉಡುಪಿ, ಎ.13: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸಂಬಂಧಿಕರು ದೂರು ದಾಖಲಿಸಿದ್ದು ಆರೋಪಿ ಸ್ಥಾನದಲ್ಲಿ ಮೊದಲ ಹೆಸರನ್ನು ಸಚಿವ ಈಶ್ವರಪ್ಪ ಎಂದು ನಮೂದಿಸಲಾಗಿದೆ.
ಈಶ್ವರಪ್ಪ ವಿರುದ್ಧ ನಲ್ವತ್ತು ಶೇ. ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದ ಸಂತೋಷ್ ಕುಟುಂಬಸ್ಥರು ಉಡುಪಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ಮೊದಲನೇ ಆರೋಪಿಯಾಗಿ ಈಶ್ವರಪ್ಪ ಹೆಸರು ನಮೂದಿಸಿದ್ದಾರೆ. ಉಳಿದಂತೆ ಸಚಿವರ ಪಿಎಗಳಾದ ಬಸವರಾಜ್, ರಮೇಶ್ ಮತ್ತು ಇತರರು ಎಂದು ಉಲ್ಲೇಖಿಸಲಾಗಿದ್ದು ಪ್ರಕರಣ ದಾಖಲಾಗಿದೆ. ಪಿಡಬ್ಲ್ಯುಡಿ ಕಾಮಗಾರಿಯ ಬಿಲ್ ಪಾಸ್ ಮಾಡಲು 40 ಶೇಕಡಾ ಕಮಿಷನ್ ಕೇಳಿರುವ ಕುರಿತು ದೂರಿನಲ್ಲಿ ಹೇಳಲಾಗಿದೆ.

ಮಂಗಳೂರಿನಿಂದ ಆಗಮಿಸಿರುವ ಎಫ್ಎಸ್ಎಲ್ ತಜ್ಞರು ಸ್ಥಳದಲ್ಲಿ ಪಂಚನಾಮೆ ನಡೆಸಲಿದ್ದಾರೆ. ಕೋಣೆಯೊಳಗೆ ಇರುವ ಬೆರಳಚ್ಚುಗಳ ವಿವರ ಸಂಗ್ರಹಿಸುತ್ತಿದ್ದಾರೆ. ಆತ್ಮಹತ್ಯೆಗೆ ಬಳಸಿದ ವಿಷ ಯಾವುದು? ವಿಷ ಸೇವನೆ ಮಾಡಿದ್ದು ಹೇಗೆ ? ಮಲಗಿದಂತಿರುವ ಶವ ಯಾವ ಭಂಗಿಯಲ್ಲಿದೆ ? ವಿಷ ಸೇವಿಸಿ ಎಷ್ಟು ಗಂಟೆಗಳು ಕಳೆದಿವೆ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಮಾಹಿತಿಗಳನ್ನು ವಿಧಿ ವಿಜ್ಞಾನ ತಂಡದ ತಜ್ಞರು ಸಂಗ್ರಹಿಸಲಿದ್ದಾರೆ. ಮಣಿಪಾಲದ ಎಫ್ಎಸ್ಎಲ್ ತಜ್ಞರನ್ನೂ ಉಡುಪಿ ಪೊಲೀಸರು ಕರೆಸಿದ್ದು ಪ್ರತ್ಯೇಕ ಮಹಜರು ನಡೆಸಲಿದ್ದಾರೆ.
An FIR has been filed against Rural Development & Panchayat Raj (RDPR) minister K S Eshwarappa in Udupi in connection to the Santhosh K Patil death case. Eshwarappa has been named as the first accused in the case. Prashanth Patil, brother of Santhosh Patil had visited the spot on Tuesday late night. After visiting the hotel room, he filed a complaint and named minister Eshwarappa, Ramesh and Basavaraj, PA to the minister as accused.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm