ಬ್ರೇಕಿಂಗ್ ನ್ಯೂಸ್
24-09-20 11:16 am Udupi Correspondent ಕರಾವಳಿ
ಶಿವಮೊಗ್ಗ, ಸೆಪ್ಟಂಬರ್ 24: ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆಯೊಂದು ಕುಸಿತವಾದ ಪರಿಣಾಮ ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಂಜದಕಟ್ಟೆಯ ಬಿಂತದ ಹಳ್ಳಕ್ಕೆ ನಿರ್ಮಿಸಿರುವ ಈ ಸೇತುವೆ ಕುಸಿತವಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಇದೇ ಮಾರ್ಗವಾಗಿ ಪ್ರತಿದಿನ ನೂರಾರು ಮಂದಿ ಉಡುಪಿ, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿಯೂ ತೆರಳುತ್ತಿದ್ದರು. ಇದೀಗ ಸೇತುವೆ ಕುಸಿತದಿಂದ ಆ್ಯಂಬುಲೆನ್ಸ್ ಸೇರಿದಂತೆ ವಾಹನಗಳು ಹರಸಾಹಸ ಪಡಬೇಕಾಗಿದೆ.
ಪಿಡಬ್ಲೂಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷವೇ ಸೇತುವೆ ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm