ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm