ಬ್ರೇಕಿಂಗ್ ನ್ಯೂಸ್
05-05-22 11:38 am Mangalore Correspondent ಕರಾವಳಿ
ಮಂಗಳೂರು, ಮೇ 5: ನಿದ್ದೆ ಮಂಪರಿನಲ್ಲಿ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಡಿವೈಡರ್ ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಮಂಜೇಶ್ವರದ ಕುಂಜತ್ತೂರು ನಿವಾಸಿ ಇಬ್ರಾಹಿಂ (32) ಮೃತರು. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ರಾಹಿಂ ಮತ್ತು ಸ್ನೇಹಿತರು ಕಾರಿನಲ್ಲಿ ಮಂಗಳೂರು ಮೂಲಕ ಬಂಟ್ವಾಳಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಇನ್ನೊಂದು ಬದಿಯ ರಸ್ತೆಗೆ ಹೋಗಿದ್ದು, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖ ಡಿಕ್ಕಿಯಾಗಿದೆ.


ನಸುಕಿನ ಜಾವ ಘಟನೆ ನಡೆದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Car rams truck from behind crossing divider at Kannur, one dead two injured. The deceased has been identified as Ibrahim (32).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm