ಬ್ರೇಕಿಂಗ್ ನ್ಯೂಸ್
14-05-22 12:20 pm Udupi Correspondent ಕರಾವಳಿ
ಉಡುಪಿ, ಮೇ 14 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಗೆ ಆಗಮಿಸಿದ್ದು ಟೆಂಪಲ್ ರನ್ ನಡೆಸುತ್ತಿದ್ದಾರೆ. ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ದೇವರ ದರ್ಶನ ಪಡೆದಿದ್ದಾರೆ.
ಮೊದಲಿಗೆ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರ್ಶನ ಮಾಡಿದ ನಿರ್ಮಲಾ ಸೀತಾರಾಮನ್, ಬಳಿಕ ದೇಗುಲ ಪ್ರವೇಶಿಸಿ ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳು ಸಚಿವೆಯನ್ನು ಗೌರವಿಸಿ, ದೇವರ ಪ್ರಸಾದ ನೀಡಿದರು.

ಉಡುಪಿ ಕೃಷ್ಣಮಠದ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಸಚಿವೆ ನಿರ್ಮಲಾ ಭೇಟಿ ನೀಡಿದರು. ಕೊಲ್ಲೂರಿನಲ್ಲಿ ದೇವಳದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಕೊಲ್ಲೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಿರ್ಮಲಾ ಸೀತಾಮನ್ ಅವರನ್ನು ಭೇಟಿಯಾದರು. ಇದೇ ವೇಳೆ, ದೇಗುಲದ ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡರು. ಸ್ಥಳದಲ್ಲಿ ಸಿಂಗಾಪುರದ ಗೃಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಹಣಕಾಸು ಸಚಿವೆ ನಿರ್ಮಲಾ ಅವರನ್ನು ಭೇಟಿಯಾದರು.
Union minister of Finance and Corporate Affairs, Nirmala Sitharaman visited the district on Saturday May 14. She visited Udupi Krishna Math in the morning. also received blessings from Shri Vidyasagara Theertha Swamiji.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm