ಬ್ರೇಕಿಂಗ್ ನ್ಯೂಸ್
26-09-20 01:39 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಡ್ರಗ್ ನಂಟಿನ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬುಲಾವ್ ಆಗಿದ್ದ ನಟಿ, ನಿರೂಪಕಿ ಅನುಶ್ರೀ ಪಣಂಬೂರಿನ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಕಾಲ ಡ್ರಿಲ್ ಆದ ಅನುಶ್ರೀಗೆ ಪೊಲೀಸರು ಪ್ರಶ್ನೆಗಳ ಸರಮಾಲೆಯನ್ನೇ ಕೇಳಿದ್ದರು.
ವಿಚಾರಣೆ ಬಳಿಕ ಹೊರಬಂದ ಅನುಶ್ರೀ ಮಾಧ್ಯಮದ ಪ್ರಶ್ನೆಗಳಿಗೆ ಸಾದಾ ಸೀದ ಎನ್ನುವ ರೀತಿ ಉತ್ತರಿಸಿದರು. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಇನ್ನೇನಾದ್ರೂ ವಿಚಾರಣೆಗೆ ಬರಬೇಕು ಅಂತ ಕರೆದರೆ ಬರುತ್ತೇನೆ. 12 ವರ್ಷಗಳ ಹಿಂದೆ ಕಿಶೋರ್ ಮತ್ತು ತರುಣ್ ನನಗೆ ಕೊರಿಯೋಗ್ರಾಫ್ ಮಾಡಿದ್ದರು. ಅದಷ್ಟೇ ನಮಗೆ ಪರಿಚಯ. ಆನಂತರ ಅವರ ಜೊತೆ ಬೇರೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದರು.


ಸಿನಿಮಾ ರಂಗದಲ್ಲಿ ಡ್ರಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಪೊಲೀಸರು ಎಲ್ಲ ಸೇರಿ ತನಿಖೆ ನಡೆಸುತ್ತಿದ್ದಾರೆ. ಡ್ರಗ್ ನಮ್ಮ ಸಮಾಜ, ನಾಡನ್ನು ಕಾಡುತ್ತಿರುವ ಭೂತ. ಅದನ್ನು ನಿವಾರಿಸಲು ಎಲ್ಲರೂ ಪೊಲೀಸರ ಜೊತೆ ಕೈಜೋಡಿಸಬೇಕು. ನಾನು ಜವಾಬ್ದಾರಿಯುತ ನಾಗರಿಕಳಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಎಲ್ಲರೂ ಪೊಲೀಸರಿಗೆ ಸಹಕರಿಸಬೇಕು ಎಂದು ಹೇಳಿದರು.
ಇನ್ನು ನೀವು ಪಾರ್ಟಿ ಮಾಡಿದ್ದೀರಂತೆ ಎಂಬ ಪ್ರಶ್ನೆಗೆ, ಅದು ನೀವು ಹೇಳುವುದು. ನಾನು ಯಾವ ಪಾರ್ಟಿನೂ ಮಾಡಿಲ್ಲ. ಪಾರ್ಟಿಗೆ ಹೋಗಿಯೂ ಇಲ್ಲ ಎಂದು ಹೇಳಿದ್ದಾಳೆ.
Join our WhatsApp group for latest news updates (2)
video
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm