ಬ್ರೇಕಿಂಗ್ ನ್ಯೂಸ್
18-05-22 02:15 pm Mangalore Correspondent ಕರಾವಳಿ
ಬಂಟ್ವಾಳ, ಮೇ 18 : ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಯ ಪುತ್ರಿ ಅನ್ವಿತಾ (14) ಮೃತ ಬಾಲಕಿ. ಮಂಗಳವಾರ ರಾತ್ರಿ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಸಾವಿಗೀಡಾಗಿದ್ದಾಳೆ. ಅನ್ವಿತಾಗೆ ಕೆಲವು ಸಮಯದಿಂದ ಅಸ್ತಮಾ ರೀತಿಯ ಸಮಸ್ಯೆ ಇತ್ತು. ಇದರಿಂದಾಗಿ ಶೀತ ಆದಕೂಡಲೇ ಉಸಿರಾಟದ ತೊಂದರೆ ಉಂಟಾಗುತ್ತಿತ್ತು. ಮಂಗಳವಾರ ರಾತ್ರಿ ಉಸಿರಾಟದ ತೊಂದರೆ ಎದುರಾಗಿದ್ದು ಯಾವಾಗಿನಂತೆ ಮನೆಯಲ್ಲಿದ್ದ ಔಷಧಿ ನೀಡಿದ್ದರು.
ಆದರೆ ರಾತ್ರಿ 1 ಗಂಟೆ ಸುಮಾರಿಗೆ ಉಸಿರಾಡಲು ಕಷ್ಟವಾಗಿದ್ದು ಮನೆಯಲ್ಲಿಯೇ ದುರಂತ ಸಾವು ಕಂಡಿದ್ದಾಳೆ. ಅಬಳಿಕ ವೈದ್ಯರು ಬಂದು ಪರಿಶೀಲಿಸಿ ಬಾಲಕಿ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ. ಸಾಯಿಗೀತಾ ಅವರದ್ದು ಅಳಿಕೆ ಗುತ್ತಿನ ಮನೆಯಾಗಿದ್ದು ಬಾಲಕಿಯ ಸಾವು ಮನೆಯವರನ್ನು ದಿಗ್ಭ್ರಾಂತಗೊಳಿಸಿದ್ದು ಆಸುಪಾಸಿನ ಜನರನ್ಜು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅನ್ವಿತಾ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಸಾವಿನ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.
Mangalore 9th std student dies of Heart Attack in Vitla. The deceased has been identified as Anwitha (14). It said she was suffering from Astama for a long while.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm