ಬ್ರೇಕಿಂಗ್ ನ್ಯೂಸ್
26-09-20 06:54 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 26: ಸಚಿವ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಈ ನೇಮಕವನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಮಿತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಉಡುಪಿ ಮೂಲದ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಸಲಾಗಿದೆ.
ಸಿಟಿ ರವಿಗೆ ಸಂಪುಟದಿಂದ ಕೊಕ್ ಸಾಧ್ಯತೆ
ಬಿಜೆಪಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮ ಇರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಸಿ.ಟಿ. ರವಿಯನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಸಚಿವರಾಗಿರುವ ಸಿ.ಟಿ ರವಿ, ಎರಡು ಹುದ್ದೆಗಳಲ್ಲಿ ಮುಂದುವರಿಯುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಈಗಾಗ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಯಾವಾಗ ಅನ್ನುವ ಮುಹೂರ್ತ ಅಷ್ಟೇ ಉಳಿದಿರುವುದು. ಸಿಟಿ ರವಿಯನ್ನು ಮತ್ತೆ ಪಕ್ಷದ ಕೆಲಸಕ್ಕೆ ವಹಿಸಿರುವ ಕಾರಣ ಅವರನ್ನು ಸಚಿವ ಸ್ಥಾನದಿಂದ ನಿರ್ಗಮಿಸಲು ನಾಯಕರು ಸೂಚಿಸಲಿದ್ದಾರೆ ಎನ್ನಲಾಗ್ತಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm