ಬ್ರೇಕಿಂಗ್ ನ್ಯೂಸ್
19-05-22 10:07 pm Udupi Correspondent ಕರಾವಳಿ
ಉಡುಪಿ, ಮೇ 19 : ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆ ಮತ್ತು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಮೇ 20ರ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.
ಕರಾವಳಿಯ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಶುಕ್ರವಾರವೂ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ/ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿತ್ತು. ಕರಾವಳಿಯಲ್ಲಿ ದಿನವಿಡೀ ಜಿಟಿ ಜಿಟಿ ಮಳೆಯಾಗಿದ್ದು ಜನರಿಗೆ ಎರಡೇ ದಿನದಲ್ಲಿ ಮಳೆ ಚಳಿ ಹಿಡಿಸಿದೆ.
Deputy commissioner (DC) M Kurma Rao declared holiday for all schools and PU colleges of the district on May 20 due to incessant rains.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm