ಬ್ರೇಕಿಂಗ್ ನ್ಯೂಸ್
21-05-22 12:01 pm Mangalore Correspondent ಕರಾವಳಿ
ಬಂಟ್ವಾಳ, ಮೇ 21: ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು. ಕಬಡ್ಡಿ ಆಟಗಾರರಾಗಿ ಸಾಧನೆ ಮಾಡಿದ್ದ ಚೌಟರು 2004ರಲ್ಲಿ ಭಾರತ- ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ದೇಶಕ್ಕೆ ಚಿನ್ನದ ಪದಕವನ್ನು ಜಯಿಸುವಲ್ಲಿ ವಿಶೇಷ ಪಾತ್ರ ವಹಿಸಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಉದಯ ಚೌಟ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಕಳೆದ ಬಾರಿ ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಮೆಂಟ್ ಆಗಿದ್ದಾಗ ಉದಯ ಚೌಟ ಸಂಘಟಕರ ನೆಲೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು.
International Kabaddi player and Bank of Baroda official Maani-Badigudde Uday Chowta passed away here in the early hours Saturday, May 21. Preliminary reports from his close sources said that he suffered a brain hemorrhage. It is said that he had been unwell for sometime.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm