ಬ್ರೇಕಿಂಗ್ ನ್ಯೂಸ್
07-12-22 02:18 pm Source: Vijayakarnataka ಕ್ರೀಡೆ
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಮೈದಾನ ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಹಾಗಾಗಿ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ.
ಇಲ್ಲಿನ ಶೇರ್-ಇ-ಬಾಂಗ್ಲಾ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್‌ಗೆ ನಿರ್ಧರಿಸಿತು. ಪಂದ್ಯದ ಎರಡನೇ ಓವರ್‌ನಲ್ಲಿ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅನಾಮುಲ್ ಹಕ್ ಎಡ್ಜ್ ಮಾಡಿದರು. ಎರಡನೇ ಸ್ಲಿಪ್‌ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಕ್ಯಾಚ್ ಪಡೆಯುವಲ್ಲಿ ವಿಫಲರಾದರು.
ಆದರೆ, ತಾವೇ ಮಾಡಿಕೊಂಡ ಎಡವಟ್ಟಿನಿಂದ ರೋಹಿತ್ ಶರ್ಮಾ ಹೆಬ್ಬೆರಳಿಗೆ ಚೆಂಡು ತಗುಲಿತು. ಈ ವೇಳೆ ರೋಹಿತ್ ಶರ್ಮಾ ಅವರ ಹೆಬ್ಬೆರಳಿನಲ್ಲಿ ರಕ್ತ ಸುರಿಯಿತು ಹಾಗೂ ನೋವು ತಾಳಲಾರದೆ ರೋಹಿತ್ ಶರ್ಮಾ ಮೈದಾನ ತೊರೆದರು ಹಾಗೂ ಆಸ್ಪತ್ರೆಗೆ ತೆರಳಿದರು. ಇದೀಗ ಸೂಕ್ತ ಚಿಕಿತ್ಸೆ ಪಡೆದಿರುವ ರೋಹಿತ್ ಶರ್ಮಾ, ತಮ್ಮ ಬೆರಳಿಗೆ ಸ್ಕ್ಯಾನ್ ಮಾಡಿಸಲಿದ್ದಾರೆ. ಈ ವರದಿ ಗಮನಿಸಿದ ಬಳಿಕ ರೋಹಿತ್ ಶರ್ಮಾ ಅವರ ಲಭ್ಯತೆ ಬಗ್ಗೆ ತಿಳಿಯಲಿದೆ.
Ind Vs Ban Skipper Rohit Sharma Rushed To Hospital For Scans After Injuring His Webbing During 2nd Odi Against Bangladesh.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm