ಬ್ರೇಕಿಂಗ್ ನ್ಯೂಸ್
13-01-23 04:51 pm Source: news18 ಕ್ರೀಡೆ
ಇನ್ನು, ವಿಡಿಯೋದಲ್ಲಿ ಫೀಲ್ಡಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಸಲ್ಮಾನ್ ಖಾನ್ ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿದಂತೆ ಕಂಡುಬಂದಿದೆ. ನಂತರ ಅಭಿಮಾನಿಗಳು ಖುಷಿಯಿಂದ ಕುಣಿದು ಕುಪ್ಪಳಿಸಿದರು. ಇದೇ ವೇಳೆ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಯುವ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ವಿರಾಟ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಇಬ್ಬರೂ ಆಟಗಾರರು ಡ್ಯಾನ್ಸ್ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದ್ದಾರೆ. ಇಶಾನ್ ಕಿಶನ್ ಇದುವರೆಗೆ ಈ ಸರಣಿಯಲ್ಲಿ ಪ್ಲೇಯಿಂಗ್-11ರ ಭಾಗವಾಗಿಲ್ಲ. ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಬಿರುಸಿನ ದ್ವಿಶತಕ ಬಾರಿಸುವ ಮೂಲಕ ಹಲವು ದೊಡ್ಡ ದಾಖಲೆಗಳನ್ನು ನಾಶಪಡಿಸಿದ್ದರು. ಆದರೆ ಇಂತಹ ಯುವ ಆಟಗಾರನಿಗೆ ಈ ಬಾರಿ ಒಂದೇ ಒಂದು ಅವಕಾಶ ನೀಡಿಲ್ಲ.
2023ರಲ್ಲಿ ಕೊಹ್ಲಿ ಶತಕದ ಆರಂಭ:
ಟೀಂ ಇಂಡಿಯಾದ ಮಾಜಿ ನಾಯಕ ಕೊಹ್ಲಿ ಮೂರು ವರ್ಷಗಳ ನಂತರ ಏಷ್ಯಾಕಪ್ ವೇಳೆ ಶತಕದ ಬರವನ್ನು ನೀಗಿಸಿದರು. ಆ ಬಳಿಕ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲೂ ಭರ್ಜರಿ ಶತಕ ಬಾರಿಸಿದ್ದರು. ಅದೇ ಸಮಯದಲ್ಲಿ, ಕೊಹ್ಲಿ ಅದ್ಭುತ ಶತಕದೊಂದಿಗೆ 2023 ಅನ್ನು ಪ್ರಾರಂಭಿಸಿದ್ದಾರೆ. ಶ್ರೀಲಂಕಾ ಮತ್ತು ಭಾರತ ನಡುವಿನ ಮೊದಲ ಪಂದ್ಯದಲ್ಲಿ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಇನ್ನು, ಶ್ರೀಲಂಕಾ ವಿರುದ್ಧದ ಸರಣಿಯ ಕೊನೆಯ ಪಂದ್ಯ ತಿರುವನಂತಪುರದಲ್ಲಿ ಜನವರಿ 15 ರಂದು ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೊಡ್ಡ ಮೊತ್ತ ಗಳಿಸುತ್ತಾರೋ ಇಲ್ಲವೋ ಕಾದು ನೋಡಬೇಕಿದೆ. ಈ ಸರ್ಣಿ ಗೆಲುವಿನ ಮೂಲಕ ಭಾರತ ತಂಡ ಏಕದಿನ ವಿಶ್ವಕಪ್‌ಗೆ ಸಂಪೂರ್ಣ ಸಜ್ಜಾಗಿದೆ.
ಸಿಟ್ಟಾದ ಹಾರ್ದಿಕ್ ಪಾಂಡ್ಯ:
ಭಾರತ ಮತ್ತು ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಕೋಪಗೊಂಡ ಘಟನೆ ನಡೆದಿದೆ. ಹೌದು, ಓವರ್ ಮುಗಿದ ನಂತರ ತಂಡದ ಸದಸ್ಯರ ಬಳಿಗೆ ಬಂದು ನೀರು ಕೊಡುವುದು ಚಹಾಲ್ ಅವರ ಜವಾಬ್ದಾರಿಯಾಗಿತ್ತು. ಚಹಾಲ್ ಬಹುಶಃ ನೀರು ತರುವ ಬದಲು ಡಗ್‌ಔಟ್‌ನಲ್ಲಿ ಕುಳಿತುಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಇದಕ್ಕಾಗಿ ಸಿಟ್ಟಾದ ಹಾರ್ದಿಕ್ ಕೋಪಗೊಂಡಿದ್ದಾರೆ ಎಂದು ವರದಿಯಾಗಿದೆ.
Virat Kohli And @ishankishan51 Dancing After The Match, Yesterday.🕺🕺😅💙#ViratKohli #IshanKishan #INDvSL @imVkohli pic.twitter.com/qUEJRT27YI
— virat_kohli_18_club (@KohliSensation) January 13, 2023
#ViratKohli Dancing on Dhinka Chika song during yesterday's match. 😂❤️#SalmanKhan @imVkohli #INDvsSLpic.twitter.com/er9MNpBHsy
— MASS💫 (@Freak4Salman) January 11, 2023
Ind vs SL 3rd odi virat kohli and ishaan kishan dance video viral.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm