ಯುಪಿ ಸೋಲಿಸಿ ಫೈನಲ್​ಗೆ ಲಗ್ಗೆಯಿಟ್ಟ ಮುಂಬೈ, ಚೊಚ್ಚಲ ಪ್ರಶಸ್ತಿಗಾಗಿ ಡೆಲ್ಲಿ ವಿರುದ್ಧ ಸೆಣಸಾಟ

25-03-23 01:57 pm       Source: news18   ಕ್ರೀಡೆ

ರವಿವಾರ 26ರಂದು ವುಮೆನ್ಸ್​ ಪ್ರೀಮಿಯರ್​ ಲೀಗ್​ ನ ಫೈನಲ್​ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಪ್ರಶಸ್ತಿಗಾಗಿ ಸೆಣಸಾಡಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ ಟೂರ್ನಿಯಲ್ಲಿ ಇಂದು (WPL 2023) ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಯುಪಿ ವಿರುದ್ಧ ಮುಂಬೈ ಬರೋಬ್ಬರಿ 72 ರನ್​ ಗಳಿಸುವ ಮೂಲಕ ಫೈನಲ್​ಗೆ ಲಗ್ಗೆ ಇಟ್ಟಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಸ್ಥಾನ ಪಡೆದುಕೊಂಡಿದೆ. ಇದೀಗ ಫೈನಲ್​​ನಲ್ಲಿ ಡೆಲ್ಲಿ ಮತ್ತು ಮುಂಬೈ ತಂಡಗಳು ಅಂತಿಮ ಫೈನಲ್​ಗಾಗಿ ಸೆಣಸಾಡಲಿದೆ. ಗೆದ್ದ ತಂಡ ಚೊಚ್ಚಲ ಬಾರಿಗೆ ಮಹಿಳಾ ಐಪಿಎಲ್​ ಟ್ರೋಫಿಗೆ ಮುತ್ತಿಕ್ಕಲಿದೆ.

 ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಸ್ಥಾನ ಪಡೆದುಕೊಂಡಿದೆ. ಇದೀಗ ಫೈನಲ್​​ನಲ್ಲಿ ಡೆಲ್ಲಿ ಮತ್ತು ಮುಂಬೈ ತಂಡಗಳು ಅಂತಿಮ ಫೈನಲ್​ಗಾಗಿ ಸೆಣಸಾಡಲಿದೆ. ಗೆದ್ದ ತಂಡ ಚೊಚ್ಚಲ ಬಾರಿಗೆ ಮಹಿಳಾ ಐಪಿಎಲ್​ ಟ್ರೋಫಿಗೆ ಮುತ್ತಿಕ್ಕಲಿದೆ.

 ಟಾಸ್​ ಗೆದ್ದ ಯುಪಿ ಮೊದಲು ಬೌಲಿಂಗ್​ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್​ ಮಾಡಿದ ಮುಂಬೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 182 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಯುಪಿ 17.4 ಓವರ್​ನಲ್ಲಿ 110 ರನ್​ಗೆ ಆಲೌಟ್​ ಆಗುವ ಮೂಲಕ 72 ರನ್​ನಿಂದ ಸೋಲನ್ನಪ್ಪಿತು.

ಟಾಸ್​ ಗೆದ್ದ ಯುಪಿ ಮೊದಲು ಬೌಲಿಂಗ್​ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್​ ಮಾಡಿದ ಮುಂಬೈ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 182 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಯುಪಿ 17.4 ಓವರ್​ನಲ್ಲಿ 110 ರನ್​ಗೆ ಆಲೌಟ್​ ಆಗುವ ಮೂಲಕ 72 ರನ್​ನಿಂದ ಸೋಲನ್ನಪ್ಪಿತು. ಇಸ್ಸಿ ವಾಂಗ್ ಅವರ ಓವರ್‌ನಲ್ಲಿ ಸತತ ಮೂರು ವಿಕೆಟ್‌ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಲೀಗ್​ನ ಮೊದಲ ಹ್ಯಾಟ್ರಿಕ್ ಪಡೆದ ಬೌಲರ್ ಎಂಬ ದಾಖಲೆಯನ್ನು ವಾಂಗ್ ಬರೆದಿದ್ದಾರೆ.

 ಇಸ್ಸಿ ವಾಂಗ್ ಅವರ ಓವರ್‌ನಲ್ಲಿ ಸತತ ಮೂರು ವಿಕೆಟ್‌ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಲೀಗ್​ನ ಮೊದಲ ಹ್ಯಾಟ್ರಿಕ್ ಪಡೆದ ಬೌಲರ್ ಎಂಬ ದಾಖಲೆಯನ್ನು ವಾಂಗ್ ಬರೆದಿದ್ದಾರೆ.

 ನೇಟ್ ಸಿವರ್-ಬ್ರಂಟ್ ಅವರ ಭರ್ಜರಿ ಪ್ರದರ್ಶನ ಮತ್ತು ಈಸಿ ವಾಂಗ್ ಅವರ ಹ್ಯಾಟ್ರಿಕ್ ವಿಕೆಟ್ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.

ನೇಟ್ ಸಿವರ್-ಬ್ರಂಟ್ ಅವರ ಭರ್ಜರಿ ಪ್ರದರ್ಶನ ಮತ್ತು ಈಸಿ ವಾಂಗ್ ಅವರ ಹ್ಯಾಟ್ರಿಕ್ ವಿಕೆಟ್ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಮುಂಬೈ ಇಂಡಿಯನ್ಸ್ ಪರ ಇಂದು ಇಸ್ಸಿ ವಾಂಗ್ 4 ಓವರ್​ ಮಾಡಿ 15 ರನ್​ ನೀಡಿ ಪ್ರಮುಖ 4 ವಿಕೆಟ್​ ಪಡೆದರು. ಇತ್ತ ಬ್ಯಾಟಿಂಗ್​ನಲ್ಲಿ ನ್ಯಾಟ್ ಸಿವರ್-ಬ್ರಂಟ್ 38 ಎಸೆತದಲ್ಲಿ 2 ಸಿಕ್ಸ್ ಮತ್ತು 9 ಪೋರ್​ ಮೂಲಕ 72 ರನ್​ ಗಳಿಸಿ ಮಿಂಚಿದರು.

 ಮುಂಬೈ ಇಂಡಿಯನ್ಸ್ ಪರ ಇಂದು ಇಸ್ಸಿ ವಾಂಗ್ 4 ಓವರ್​ ಮಾಡಿ 15 ರನ್​ ನೀಡಿ ಪ್ರಮುಖ 4 ವಿಕೆಟ್​ ಪಡೆದರು. ಇತ್ತ ಬ್ಯಾಟಿಂಗ್​ನಲ್ಲಿ ನ್ಯಾಟ್ ಸಿವರ್-ಬ್ರಂಟ್ 38 ಎಸೆತದಲ್ಲಿ 2 ಸಿಕ್ಸ್ ಮತ್ತು 9 ಪೋರ್​ ಮೂಲಕ 72 ರನ್​ ಗಳಿಸಿ ಮಿಂಚಿದರು.

 ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಕ್ಯಾಪ್ಟನ್), ಅಮೆಲಿಯಾ ಕೆರ್, ಪೂಜಾ ವಸ್ತಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ,ಜಿಂತಿಮಣಿ ಕಲಿತಾ, ಸೈಕಾ ಇಸಾಕ್. ಇನ್ನು, ರವಿವಾರ 26ರಂದು ವುಮೆನ್ಸ್​ ಪ್ರೀಮಿಯರ್​ ಲೀಗ್​ ನ ಫೈನಲ್​ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಪ್ರಶಸ್ತಿಗಾಗಿ ಸೆಣಸಾಡಲಿದೆ.

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಕ್ಯಾಪ್ಟನ್), ಅಮೆಲಿಯಾ ಕೆರ್, ಪೂಜಾ ವಸ್ತಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ,ಜಿಂತಿಮಣಿ ಕಲಿತಾ, ಸೈಕಾ ಇಸಾಕ್. ಇನ್ನು, ರವಿವಾರ 26ರಂದು ವುಮೆನ್ಸ್​ ಪ್ರೀಮಿಯರ್​ ಲೀಗ್​ ನ ಫೈನಲ್​ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಪ್ರಶಸ್ತಿಗಾಗಿ ಸೆಣಸಾಡಲಿದೆ.

mi vs upw wpl 2023 mumbai indians won by 72 runs.