ಬ್ರೇಕಿಂಗ್ ನ್ಯೂಸ್
25-10-20 04:42 pm Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್ .25 : ಹೃದಯಾಘಾತದ ಕಾರಣದಿಂದ ಆಸ್ಪತ್ರೆ ದಾಖಲಾಗಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರಿಗೆ ವೈದ್ಯರು ಆಂಜಿಯೋಪ್ಲಾಸ್ಟಿ ಶಸ್ತ್ರ್ ಚಿಕಿತ್ಸೆಗೆ ಒಳಪಡಿಸಿದ್ದರು.ಸದ್ಯ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಕಪಿಲ್ ದೇವ್ ಶಸ್ತ್ರ ಚಿಕಿತ್ಸೆ ನಂತರ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಹಾಗೂ ಕೆಲ ದಿನಗಳವರೆಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಅತುಲ್ ಮಾಥುರ್ ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm