ಬ್ರೇಕಿಂಗ್ ನ್ಯೂಸ್
30-10-20 12:30 pm Headline Karnataka News Network ಕ್ರೀಡೆ
ನವ ದೆಹಲಿ,ಅಕ್ಟೋಬರ್.30 : ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಕಪಿಲ್ ದೇವ್ ಕೆಲ ದಿನಗಳ ಹಿಂದಷ್ಟೇ ಡಿಸ್ಚಾರ್ಜ್ ಆಗಿದ್ದರು. ಇದೀಗ ಅಭಿಮಾನಿಗಳಿಗಾಗಿ ವಿಡಿಯೋ ಸಂದೇಶ ಕಳಿಸಿರುವ ಕಪಿಲ್ ದೇವ್ ಅಭಿಮಾನಿಗಳ ಹಾರೈಕೆಗೆ ಧನ್ಯವಾದ ಅರ್ಪಿಸಿದ್ದಾರೆ.
ನಾನು ನಿಮ್ಮೆಲ್ಲರನ್ನೂ ಭೇಟಿಯಾಗಲು ಉತ್ಸುಕನಾಗಿದ್ದೇನೆ, ನಿಮ್ಮ ಶುಭಾಶಯಗಳಿಗೆ ಮತ್ತು ನಿಮ್ಮ ಕಾಳಜಿಗೆ ಮತ್ತೊಮ್ಮೆ ಧನ್ಯವಾದಗಳು.ಈ ವರ್ಷದ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ಮುಂದಿನ ವರ್ಷ ನಾವೆಲ್ಲರೂ ಉತ್ತಮ ಆರಂಭವನ್ನು ಪಡೆಯುವಂತಾಗಲಿ. ನನ್ನ ಕುರಿತ ಚಲನಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂದು ನನಗೆ ತಿಳಿದಿಲ್ಲ, ಆದರೆ ಶೀಘ್ರದಲ್ಲೇ ಭೇಟಿಯಾಗಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm