ಬ್ರೇಕಿಂಗ್ ನ್ಯೂಸ್
03-12-20 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ನ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಬಿಗ್ಬ್ಯಾಷ್ ಕ್ರಿಕೆಟ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ ತಂಡದಿಂದ ಕರೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹಿಂದಕ್ಕೆ ಸರಿಯುತ್ತಿದ್ದಾರೆ ಎನ್ನಲಾಗಿದೆ.
ಜಾನಿ ಬೈರ್ಸ್ಟೋವ್ ಬಿಗ್ಬ್ಯಾಶ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪರವಾಗಿ ಕಣಕ್ಕಿಳಿಯಬೇಕಾಗಿತ್ತು. ಆದರೆ ಈ ಬಾರಿಯ ಟೂರ್ನಿಯಲ್ಲಿ ಬೈರ್ಸ್ಟೋವ್ ಪಾಲ್ಗೊಳ್ಳುತ್ತಿಲ್ಲ ಎನ್ನುವುದನ್ನು ಮೆಲ್ಬೋರ್ನ್ ಸ್ಟಾರ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.
ಬಿಗ್ಬ್ಯಾಷ್ ಕ್ರಿಕೆಟ್ ಟೂರ್ನಿಯ ಆರಂಭಕ್ಕೆ ಒಂದು ವಾರ ಮುನ್ನ ಬೈರ್ಸ್ಟೋವ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಡಿಸೆಂಬರ್ 10ರಿಂದ ಬಿಗ್ಬ್ಯಾಷ್ ಲೀಗ್ ಆರಂಭವಾಗಲಿದ್ದು ಬೈರ್ಸ್ಟೋವ್ ಸ್ಥಾನಕ್ಕೆ ಆಂಡ್ರೆ ಫ್ಲೆಚರ್ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೆ ಕರೆಬರುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಬೈರ್ಸ್ಟೋವ್ ಬಿಗ್ಬ್ಯಾಷ್ ಲೀಗ್ಅನ್ನು ತೊರೆದಿದ್ದಾರೆ. ಬೈರ್ಸ್ಟೋವ್ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು.
ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಸೀಮಿತ ಓವರ್ಗಳ ತಂಡದಲ್ಲಿ ಬೈರ್ಸ್ಟೋವ್ ಇಂಗ್ಲೆಂಡ್ ಪರ ಆಡುತ್ತಿದ್ದಾರೆ. 2019ರಲ್ಲಿನ ಕಠಿಣ ಟೆಸ್ಟ್ ಸಮಯದ ನಂತರ ಈ ವರ್ಷ ಬೈರ್ಸ್ಟೋವ್ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಕಣಕ್ಕಿಳಿದಿಲ್ಲ. ಎರಡು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ಇಂಗ್ಲೆಂಡ್ ಪರವಾಗಿ ಟೆಸ್ಟ್ನಲ್ಲಿ ಕೊನೆಯ ಶತಕ ಗಳಿಸಿದ್ದಾರೆರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm