ಬ್ರೇಕಿಂಗ್ ನ್ಯೂಸ್
30-06-24 09:05 pm HK News Desk ಕ್ರೀಡೆ
ನವದೆಹಲಿ, ಜೂನ್ 30: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗ ಏಳು ರನ್ಗಳ ರೋಚಕ ಗೆಲುವು ಸಾಧಿಸಿತ್ತು.
ವೆಸ್ಟ್ ಇಂಡೀಸ್ನಲ್ಲಿ ಭಾರತದ ಐತಿಹಾಸಿಕ ಗೆಲುವಿನ ಒಂದು ದಿನದ ನಂತರ, ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ ನೀಡಿದ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ ಮತ್ತು ಕ್ರೀಡಾ ಮನೋಭಾವ ಪ್ರದರ್ಶಿಸಿದೆ. ತಂಡದ ಅಮೋಘ ಸಾಧನೆಗಾಗಿ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು" ಎಂದು ಶಾ ಟ್ವೀಟ್ ಮಾಡಿದ್ದಾರೆ.
BCCI secretary Jay Shah announces prize money of Rs 125 crore for Team India for winning T20 World Cup.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm