ಬ್ರೇಕಿಂಗ್ ನ್ಯೂಸ್
23-12-20 02:40 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.23 : ಭಾರತೀಯ ಕ್ರಿಕೆಟ್ ರಂಗ ಯಾವತ್ತಿಗೂ ನೆನಪಿಟ್ಟುಕೊಳ್ಳುವ ಶ್ರೇಷ್ಠ ಕ್ರಿಕೆಟಿಗರಲ್ಲಿ ಮಾಜಿ ನಾಯಕ ಎಂಎಸ್ ಧೋನಿ ಒಬ್ಬರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಎರಡು ವಿಶ್ವಕಪ್ ಸೇರಿ ಪ್ರಮುಖ ವಿಶ್ವ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದೆ. ಭಾರತಕ್ಕೆ ಐಸಿಸಿ ಪ್ರತಿಷ್ಠಿತ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಹಿರಿಮೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿಯದ್ದು. ವಿಕೆಟ್ ಕೀಪಿಂಗ್ ವಿಚಾರದಲ್ಲಂತೂ ಧೋನಿಯನ್ನು ಮೀರಿಸುವವರೇ ಇಲ್ಲ.
ಅಂದ್ಹಾಗೆ, ಡಿಸೆಂಬರ್ 23ರ ಇದೇ ದಿನ 2004ರಲ್ಲಿ ಎಂಎಸ್ ಧೋನಿ ಬಾಂಗ್ಲಾದೇಶ ವಿರುದ್ಧ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಆ ಪಂದ್ಯ ಎಂಎ ಚಿತ್ತಗ್ರಾಮ್ ಸ್ಟೇಡಿಯಂನಲ್ಲಿ ನಡೆದಿತ್ತು. ಆವತ್ತಿನ ಪಂದ್ಯದಲ್ಲಿ ಧೋನಿ 0 ರನ್‌ಗೆ ರನ್‌ಔಟ್ ಆಗಿದ್ದರು. ಅಂದು ಭಾರತ 11ರನ್‌ನಿಂದ ಪಂದ್ಯ ಗೆದ್ದಿತ್ತು.
ಪ್ರಮುಖ ಟ್ರೋಫಿಗಳನ್ನು ಗೆದ್ದ ನಾಯಕ
ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ 2007ರಲ್ಲಿ ಐಸಿಸಿ ಟಿ20ಐ ವಿಶ್ವಕಪ್ ಟ್ರೋಫಿ ಗೆದ್ದಿತ್ತು. 2011ರಲ್ಲಿ ಭಾರತ ತಂಡ ಏಕದಿನ ವಿಶ್ವಕಪ್ ಗೆದ್ದಿತ್ತು. ಅಲ್ಲದೆ ಧೋನಿ ನಾಯಕತ್ವದ ಭಾರತ ತಂಡ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿ ವಿಶ್ವದ ಗಮನ ಸೆಳೆದಿತ್ತು
ಬ್ಯಾಟಿಂಗ್ ದಾಖಲೆಗಳು
ಆಗಸ್ಟ್ 15, 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಎಂಎಸ್ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4876 ರನ್, 350 ಏಕದಿನ ಪಂದ್ಯಗಳಲ್ಲಿ 10773 ರನ್, 98 ಟಿ20ಐ ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ. ಅಲ್ಲದೆ ಎಂಎಸ್ ಧೋನಿ ಹೆಸರಿನಲ್ಲಿ ಇನ್ನೂ ಹಲವಾರು ದಾಖಲೆಗಳಿವೆ.
This News Article is a Copy of MYKHEL
20-01-25 04:24 pm
HK News Desk
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
18-01-25 09:27 pm
Mangalore Correspondent
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
20-01-25 05:20 pm
HK News Desk
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm
Bangalore crime, cyber Fruad: ಸೈಬರ್ ವಂಚಕರ ಹೊಸ...
19-01-25 12:13 pm
Mangalore Kotekar bank robbery, Update, Crime...
18-01-25 10:47 pm